Tuesday, January 21, 2025
ಸುದ್ದಿ

ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಪುತ್ತೂರು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಸಿಬ್ಬಂದಿ ವರ್ಗದವರಿಗೆ ಸಂಚಾರಿ ನಿಯಮಗಳ ಅಗತ್ಯತೆ, ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.- ಕಹಳೆ ನ್ಯೂಸ್

ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಪುತ್ತೂರು ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಸಿಬ್ಬಂದಿ ವರ್ಗದವರಿಗೆ ಸಂಚಾರಿ ನಿಯಮಗಳ ಅಗತ್ಯತೆ, ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು.

ಕರ‍್ಯಕ್ರಮದಲ್ಲಿ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಶ್ರೀ ಕೃಷ್ಣ ನಾರಾಯಣ ಮುಳಿಯ ಅವರು ಈಗಿನ ವಾಸ್ತವದಲ್ಲಿ ಸಂಚಾರಿ
ನಿಯಮಗಳ ಅರಿವು ಮತ್ತು ಪಾಲನೆ ಅತ್ಯಗತ್ಯವಾಗಿದ್ದು ಇದನ್ನು ಎಲ್ಲರೂ ಪಾಲಿಸುವಂತವರಾಗೋಣ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು