Tuesday, January 21, 2025
ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ರವೀಂದ್ರರಿಗೆ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಅವರಿಂದ ಆರ್ಥಿಕ ನೆರವಿನ ಚೆಕ್ಕ ಹಸ್ತಾಂತರ-ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಆನಂದಾಶ್ರಮ ಬಳಿಯ ಪಂಜಳ ಸಿOಹವನ ನಿವಾಸಿ ಲೀಲಾವತಿ ಎಂಬವರ ಪತಿ ರವೀಂದ್ರರವರು ಅನಾರೋಗ್ಯದಿಂದ ಬಳಲುತ್ತಿದ್ದು,ಇವರ ಚಿಕಿತ್ಸೆಗೆ ಆರ್ಥಿಕ ನೆರವಿನ ಚೆಕ್ಕನ್ನು ಉದ್ಯಮಿ,ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ತನ್ನ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರೀಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಹಸ್ತಾಂತರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು