Tuesday, January 21, 2025
ಸುದ್ದಿ

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಸಂಪೂರ್ಣ ಮಾಹಿತಿ- ಕಹಳೆ ನ್ಯೂಸ್

ಫೆಬ್ರವರಿ 10 ರಿಂದ ಫೆ. 19 ರ ವರೆಗೆ ಪರೀಕ್ಷೆ ಮುಕ್ತಾಯವಾಗಲಿದೆ.

ರಾಜ್ಯದಲ್ಲಿ ಭಾರೀ ಮಳೆಯಾದ ಕಾರಣ ಶಾಲಾ-ಕಾಲೇಜುಗಳಿಗೆ ವಾರಗಟ್ಟಲೆ ರಜೆ ಘೋಷಿಸಲಾಗಿತ್ತು. ಹೀಗಾಗಿ ಪಠ್ಯ ಪೂರ್ಣಗೊಳ್ಳದ ಕಾರಣ ಪರೀಕ್ಷೆಗಳನ್ನು ಮುಂದೂಡುವಂತೆ ಮನವಿ ಮಾಡಲಾಗಿತ್ತು. ಇದರ ಮಧ್ಯೆಯೂ ಪ್ರಥಮ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಥಮ ಪಿಯುಸಿ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಫೆಬ್ರವರಿ 10-ಅರ್ಥಶಾಸ್ತ್ರ

ಫೆಬ್ರವರಿ 11- ಭೂಗೋಳ ಶಾಸ್ತ್ರ, ಗಣಿತ

ಫೆಬ್ರವರಿ 12-ಸಮಾಜಶಾಸ್ತ್ರ, ಜೀವಶಾಸ್ತ್ರ ಭೂಗರ್ಭಶಾಸ್ತ್ರ, ಮೂಲ ಗಣಿತ

ಫೆಬ್ರವರಿ 13-ಇಂಗ್ಲಿಷ್

ಫೆಬ್ರವರಿ 14-ಬಿಸಿನೆಸ್ ಸ್ಟಡೀಸ್, ಮನಃಶಾಸ್ತ್ರ, ರಾಸಾಯನಶಾಸ್ತ್ರ

ಫೆಬ್ರವರಿ 15- ರಾಜ್ಯಶಾಸ್ತ್ರ, ಸ್ಟಾಟಿಸ್ಟಿಕ್ಸ್

ಫೆಬ್ರವರಿ 17- ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಭೌತಶಾಸ್ತ್ರ

ಫೆಬ್ರವರಿ 18- ಇತಿಹಾಸ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್,

ಫೆಬ್ರವರಿ 19-ಕನ್ನಡ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್ ಪರೀಕ್ಷೆ ನಡೆಯಲಿದೆ.