Monday, January 20, 2025
ಸುದ್ದಿ

ಅಯೋಧ್ಯೆ ತೀರ್ಪು ಹಿನ್ನಲೆ ನಾಳೆ ( ನವೆಂಬರ್ 9) ದ.ಕ. ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ – ಕಹಳೆ ನ್ಯೂಸ್

ನಾಳೆ ಅಯೋಧ್ಯೆಯ ಅಂತಿಮ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಈಗಾಗಲೇ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ರಕ್ಷಣೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಐತಿಹಾಸಿಕ ತೀರ್ಪುನ ಬಗ್ಗೆ ದೇಶಾದ್ಯಂತ ಹೈ ಅಲರ್ಟ್ ಘೋಷಿಸಿದ್ದು, ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಮ್ಮ ಫೇಸ್ಬುಕ್ ಪೇಜ್ ನಲ್ಲೂ ಉಲ್ಲೇಖಿಸಿ, ರಾಜ್ಯದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.