Wednesday, January 22, 2025
ಸುದ್ದಿ

ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿ ಸಿದ್ಧತೆ- ಕಹಳೆ ನ್ಯೂಸ್

ಶ್ರಿ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಕೋಡಿಂಬಾಡಿ ಇಲ್ಲಿ ಮುಂದಿನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಹಿನ್ನಲೆ ಎಲ್ಲರನ್ನೂ ಆಹ್ವಾನಿಸುವ ಸಲುವಾಗಿ ನಾಳೆ ಸಂಜೆ 4 ಗಂಟೆಗೆ ಉಪ್ಪಿನಂಗಡಿ ವಲಯದ ಭಕ್ತಾದಿಗಳ,ಶ್ರದ್ದಾ ಕೇಂದ್ರ, ಭಜನಾಮಂಡಳಿಗಳ ಮತ್ತು ಎಲ್ಲಾ ಸಂಘಸಂಸ್ಥೆಗಳ ಪದಾಧಿಕಾರಿಗಳ ಸಭೆಯನ್ನು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಲಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

ಇದೇ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆಗಳನ್ನು ನೀಡಬಹುದು ಎಂಬ ವಿಚಾರವನ್ನು ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು