Recent Posts

Monday, January 20, 2025
ಕ್ರೀಡೆ

ರೋಲ್ ಮಾಡೆಲ್ ಅಪ್ಪ ಅಲ್ಲ, ಕೊಹ್ಲಿ ಆಗಲು ಬಯಸಿದ ವಾರ್ನರ್ ಪುತ್ರಿ!-ಕಹಳೆ ನ್ಯೂಸ್

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಅಪಾರ ಅಭಿಮಾನಿ ಬಳಗವಿದೆ. ಭಾರತದಲ್ಲಿ ಮಾತ್ರವಲ್ಲ. ಆಸ್ಟ್ರೇಲಿಯಾ ಸೇರಿದಂತೆ ದೇಶ ವಿದೇಶಗಳಲ್ಲಿ ಕೊಹ್ಲಿ ಅಭಿಮಾನಿಗಳಿದ್ದಾರೆ.

ಅದೆಷ್ಟೋ ಯುವ ಕ್ರಿಕೆಟಿಗರಿಗೆ ಕೊಹ್ಲಿ ರೋಲ್ ಮಾಡೆಲ್. ಕ್ರಿಕೆಟಿಗರ ಮಕ್ಕಳಿಗೂ ಕೊಹ್ಲಿಯೇ ಮಾದರಿ. ಇದೀಗ ಆಸ್ಟ್ರೇಲಿಯಾ ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಪುತ್ರಿಗೆ ಅಪ್ಪನ  ಬದಲು ಕೊಹ್ಲಿ ರೋಲ್ ಮಾಡೆಲ್ ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡೇವಿಡ್ ವಾರ್ನರ್ ಪತ್ನಿ ಕ್ಯಾಂಡೈಸ್ ತಮ್ಮ ಪುತ್ರಿಯ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಳಿಕ ನಮ್ಮ ಪುತ್ರಿ ಹೆಚ್ಚಿನ ಸಮಯ ಭಾರತದಲ್ಲಿ ಕಳೆದಿದ್ದಾಳೆ. ಇದೀಗ ಕೊಹ್ಲಿ ಆಗಲು ಬಯಸಿದ್ದಾಳೆ ಎಂದು ಹೇಳಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು