Monday, January 20, 2025
ಸುದ್ದಿ

ವಿಟ್ಲದ ಒಕ್ಕೆತ್ತೂರು ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತ ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ) ಇವರ ಜ್ಞಾನ ಮಂಜೂಷ/ ಜ್ಞಾನ ಪೀಯೂಷ ನೈತಿಕ ಮೌಲ್ಯಾಧಾರಿತ ಪುಸ್ತಕದ ತಾಲೂಕು ಮಟ್ಟದ ಸ್ಫರ್ಧೆಯಲ್ಲಿ ದ.ಕ.ಜಿ.ಹಿ. ಪ್ರಾಥಮಿಕ ಶಾಲೆಯ ಆರನೆ ತರಗತಿಯ ವಿದ್ಯಾರ್ಥಿನಿ ವಿದ್ಯಾಶ್ರೀ ಪ್ರಬಂಧ ಸ್ಪರ್ಧೆಯಲ್ಲಿ ದ್ವೀತಿಯ ಪ್ರಶಸ್ತಿಯನ್ನ ಹಾಗೂ ಏಳನೇ ತರಗತಿಯ ಮಹಮ್ಮದ್ ರಿಹಾನ್ ಚಿತ್ರಕಲೆಯಲ್ಲಿ ದ್ವಿತೀಯ 8ನೇ ತರಗತಿಯಲ್ಲಿ ಯಶಸ್ವಿ ಪ್ರೌಢಶಾಲಾ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ವಿದ್ಯಾರ್ಥಿಗಳಾದ ವಿದ್ಯಾಶ್ರೀ ಮಹಮ್ಮದ್ ರಿಹಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಮುಖ್ಯಶಿಕ್ಷಕರು ಹಾಗೂ ಸಹಶಿಕ್ಷಕರ ಸಹಯೋಗದೊಂದಿಗೆ ಶಿಕ್ಷಕಿ ಭಾರತಿ.ಸಿ. ಮಾರ್ಗದರ್ಶನ ನೀಡಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು