Monday, January 20, 2025
ಸುದ್ದಿ

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಸ್ ಐ ಯಾಗಿ ಕಾರ್ಯನಿರ್ವಹಿಸುತ್ತಿದ್ದ ನಂದಕುಮಾರ್ ಅವರು ಬೆಳ್ತಂಗಡಿ ಠಾಣೆಗೆ ವರ್ಗಾವಣೆ ಹಿನ್ನಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಸನ್ಮಾನ ಕಾರ್ಯಕ್ರಮ-ಕಹಳೆ ನ್ಯೂಸ್

ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಸ್ ಐ ಯಾಗಿ ಕಾರ್ಯನಿರ್ವಹಿಸುತ್ತಿದ್ದ ನಂದಕುಮಾರ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಠಾಣೆಗೆ ವರ್ಗಾವಣೆಯಾಗಿದ್ದಾರೆ .

ಇದರ ಹಿನ್ನಲೆಯಲ್ಲೇ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಇಂದು ಸನ್ಮಾನ ಕಾರ್ಯಕ್ರಮ ನಡೆಯಿತು. ಈ ವೇಳೆ ವೇದಿಕೆಯಲ್ಲಿ ಸಂದೀಪ್ ಕುಪ್ಪೆಟ್ಟಿ, ಚಿದಾನಂದ ಪಂಚೆಲು, ರವಿ ನಟ್ಟಿಬೈಲ್, ಮಹೇಶ್ ಬಜತ್ತೂರು ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು