Recent Posts

Monday, January 20, 2025
ರಾಜಕೀಯ

ಪುತ್ತೂರು ಬಿಜೆಪಿ ಮಂಡಲ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಪಿ.ಜಿ.ಜಗನ್ನಿವಾಸ್ ರಾವ್ ಆಯ್ಕೆ – ಕಹಳೆ ನ್ಯೂಸ್

 

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮತ್ತು ನಗರ ಮಂಡಲದ ಅಧ್ಯಕ್ಷರಾಗಿ ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ್ ರಾವ್ ಅವರು ಆಯ್ಕೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಮದ್ಯಾನ ಬಿಜೆಪಿ ಕಛೇರಿ ಪುತ್ತೂರಿನಲ್ಲಿ ನಡೆದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಮುಂದಿನ 15ದಿನಗಳ ಬಳಿಕ ಉಳಿದೆಲ್ಲಾ ಸ್ಥಾನಗಳ ಹಂಚಿಕೆ ನಡೆಯಲಿದೆ ಎಂದು ತಿಳಿದು ಬಂದಿದೆ.