Wednesday, January 22, 2025
ಸುದ್ದಿ

ಬಸ್ – ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : 10 ಜನ ಸಾವು, 25 ಮಂದಿಗೆ ಗಾಯ-ಕಹಳೆ ನ್ಯೂಸ್

ಬಿಕಾನೇರ್ : ಸೋಮವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ , ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 20-25 ಮಂದಿ ಗಾಯಗೊಂಡಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜಸ್ಥಾನದ ಬಿಕಾನೆರ್ ಜಿಲ್ಲೆಯ ಶ್ರೀ ದುಂಗರ್‌ಗರ್ ಸಮೀಪ ರಾಷ್ಟ್ರೀಯ ಹೆದ್ದಾರಿ 11 ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆಯಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕ್ರೇನ್ ಗಳು ಆಗಮಿಸಿದ್ದು, ರಕ್ಷಣಾ ಕಾರ್ಯಗಳು ಭರದಿಂದ ಸಾಗುತ್ತಿವೆ.