ನವದೆಹಲಿ: ಭಾರತದ ನೆಲದಲ್ಲಿ ಇದೇ ಪ್ರಪ್ರಥಮ ಬಾರಿಗೆ ಶುಕ್ರವಾರ (ನ.22) ಪಿಂಕ್ ಬಾಲ್ ಟೆಸ್ಟ್ ಆರಂಭವಾಯಿತು.
ತೀವ್ರ ಕತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಟಾಸ್‌ಗೆದ್ದು ಬ್ಯಾಟಿಂಗ್ ಆರಂಭಿಸಿದ್ದ ಬಾಂಗ್ಲಾ ದೇಶ ಕೇವಲ 106ರನ್‌ಗಳಿಗೆ ಆಲ್‌ಔಟ್ ಆಗಿದೆ.