Recent Posts

Monday, January 20, 2025
ಕ್ರೀಡೆ

ಐತಿಹಾಸಿಕ ‘ಪಿಂಕ್ ಬಾಲ್ ಟೆಸ್ಟ್’ : ಶತಕ ಬಾರಿಸಿದ ಟೀಮ್‌ ಇಂಡಿಯಾ ಕಫ್ತಾನ ವಿರಾಟ್‌ ಕೊಹ್ಲಿ- ಕಹಳೆ ನ್ಯೂಸ್

ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶದ ವಿರುದ್ದ ನಡೆಯುತ್ತಿರವು ಐತಿಹಾಸಿಕ ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಎರಡನೇ ದಿದನಾಟದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದಾರೆ.

ಈ ಮೂಲಕ ವಿರಾಟ್‌ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 27ನೇ ಶತಕ ಪೂರ್ಣಗೊಳಿಸಿದರು. ಈ ಮೂಲಕ ಗುಲಾಬಿ ಚೆಂಡಿನಲ್ಲಿ ಶತಕ ಬಾರಿಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಭಾಜನವಾದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು