Monday, January 20, 2025
ಸುದ್ದಿ

ಅರಂತೋಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನೆ -ಕಹಳೆ ನ್ಯೂಸ್

ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆ ಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.24ರಂದು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು.

 ಕಾರ್ಯಕ್ರಮ ದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರೀ ಮತಿ ಲೀಲಾವತಿ ಕೊಡಂಕೇರಿ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಶ್ರೀ ಮಲ್ಲಿಕಾರ್ಜುನ ದೇವಸ್ಥ‍ಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲು ಮೂಲೆ, ಜತ್ತಪ್ಪ ಮಾಸ್ಟರ್ ಅಳಕೆ,ಎ.ವಿ.ತೀರ್ಥರಾಮ ಮಾಸ್ಟರ್ ,ಕಿಶೋರ್ ಕುಮಾರ್ ಉಳುವಾರು,ಮಜೀದ್,ಅಶ್ರಫ್ ಗುಂಡಿ ಸೇರಿದಂತೆ ದುರ್ಗಾ ಮಾತಾ ಭಜನ ಮಂದಿರದ ಸದಸ್ಯರು , ಅನ್ವಾರುಲ್ ಹುದಾ ಯಂಗ್ ಮೆನ್ಸ್ಎಸೋಸಿಯೆಶನ್ , ಯುವ ಬ್ರಿಗೇಡ್‌ , ಸ್ವಸಹಾಯ ಸಂಘ ಸದಸ್ಯರು ,ವಿವಿಧ ಸಂಸ್ಥೆಯ ಸದಸ್ಯರು ಭಾಗವಹಿಸಿದ್ದರು . ಪೂರ್ವಾಹ್ನ 7ರಿಂದ 9.30ರ ವರೆಗೆ ಸ್ವಚ್ಛಗೊಳಿಸುವ ಕಾರ್ಯಕ್ರಮ ನಡೆಯಿತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು