Thursday, January 23, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾರ್ಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಜರಗಲಿರುವ ಶಾಲಾ ಹೊಸ ಕಟ್ಟಡದ ಶಿಲಾನ್ಯಾಸ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ-ಕಹಳೆ ನ್ಯೂಸ್

ದಿನಾಂಕ 8- 12 -19 ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾರ್ಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಜರಗಲಿರುವ ಶಾಲಾ ಹೊಸ ಕಟ್ಟಡದ ಶಿಲಾನ್ಯಾಸ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶಾಲಾ ದತ್ತು ಸಂಸ್ಥೆಯ ಮುಖ್ಯಸ್ಥರಾದ ಶ್ರೀಯುತ ಸಂತೋಷ್ ಕುಮಾರ್ ಶೆಟ್ಟಿ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಮಾತಾ ದೆವಲಪರ್ಸ್ ಸುರತ್ಕಲ್ ಇವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸಂಜೀವ ಮೂಲ್ಯ, ಉಪಾಧ್ಯಕ್ಷರಾದ ಶ್ರೀಮತಿ ವಿಜಯ ಶೇಖರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ ಮೈರ, ಕೆ ಎಂ ಎಫ್ ವಿಸ್ತರಣಾಧಿಕಾರಿ ಜಗದೀಶ್ , ಶಾಲಾಭಿವೃದ್ಧಿ ಸಮಿತಿಯ ಸದಸ್ಯರುಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು ,ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು