Saturday, November 23, 2024
ಸುದ್ದಿ

ಅಪರೂಪದ ಘಟನೆ: 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ – ಕಹಳೆ ನ್ಯೂಸ್

ಅಪರೂಪದ ಘಟನೆ: 4 ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

ಉತ್ತರ ಕನ್ನಡ ಜಿಲ್ಲೆ ಶಿರಸಿ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಡೆದಿದೆ.

ನಾಲ್ಕು ಮಕ್ಕಳಲ್ಲಿ ಒಂದು ಮಗು ಜನಿಸುವಾಗಲೇ ಮೃತಪಟ್ಟಿದೆ. ಉಳಿದ ಮೂರು ನವಜಾತ ಶಿಶುಗಳನ್ನು ಆರೈಕೆ ಮಾಡಲಾಗುತ್ತಿದೆ. 8 ತಿಂಗಳ ಗರ್ಭಿಣಿಯಾಗಿದ್ದ 28 ವರ್ಷ ವಯಸ್ಸಿನ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು ಶಿರಸಿ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದಾರೆ. ಹೆರಿಗೆ ಸಂದರ್ಭದಲ್ಲಿ ಒಂದು ಶಿಶು ಮೃತಪಟ್ಟಿದೆ. ಎರಡು ಹೆಣ್ಣು ಹಾಗೂ ಗಂಡು ಮಗು ಆರೋಗ್ಯವಾಗಿದ್ದು, ಆಸ್ಪತ್ರೆ ಸಿಬ್ಬಂದಿ ಆರೈಕೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು