Tuesday, January 21, 2025
ಸುದ್ದಿ

ಮತ ಎಣಿಕೆ- ನಾಳೆ ಬಿಜೆಪಿ ಸರಕಾರದ ಭವಿಷ್ಯ ನಿರ್ಧಾರ – ಕೆಆರ್‌ಪೇಟೆಯಲ್ಲಿ 144 ಸೆಕ್ಷನ್‍ ಜಾರಿ- ಕಹಳೆ ನ್ಯೂಸ್

ನಾಳೆ ಬಿಜೆಪಿ ಸರಕಾರದ ಭವಿಷ್ಯ ನಿರ್ಧಾರ ಮಾಡುವ ಮತ ಎಣಿಕೆ ನಡೆಯಲಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.ಸೋಮವಾರ ಅನರ್ಹ ಶಾಸಕರಿಂದ ತೆರವುಗೊಂಡಿದ್ದ ೭ ಕ್ಷೇತ್ರಗಳ ಪೈಕಿ ೧೫ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕೆಆರ್‌ಪೇಟೆ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದೆ.

ಬೆಳಿಗ್ಗೆ 8 ಗಂಟೆಗೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, 18 ಸುತ್ತುಗಳಲ್ಲಿ ನಡೆಯಲಿರುವ ಮತ ಎಣಿಕೆ 18 ಟೇಬಲ್‍ಗಳಲ್ಲಿ ನಡೆಯಲಿದೆ. ಒಟ್ಟು 60 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದಲ್ಲದೇ ಕೆಆರ್‌ಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿ ಭದ್ರತೆ ದೃಷ್ಟಿಯಿಂದಾಗಿ 144 ಸೆಕ್ಷನ್‍ನ್ನು ಜಾರಿಗೊಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೇ ಫಲಿತಾಂಶದ ಬಳಿಕ ಯಾರು ಕೂಡ ವಿಜಯೋತ್ಸವ, ಮೆರವಣಿಗೆ, ಸಂಭ್ರಮಾಚರಣೆಗೆ ನಿಷೇಧ ಏರಲಾಗಿದೆ. ಕ್ಷೇತ್ರ ವ್ಯಾಪ್ತಿಯಲ್ಲಿಇರುವ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.