Tuesday, January 21, 2025
ಸುದ್ದಿ

ಡಿಸೆಂಬರ್ 14ರಂದು ಪಂಜ ಜಾತ್ರೋತ್ಸವದ ಪ್ರಯುಕ್ತ ನಡೆಯಲಿದೆ ಪೂರ್ವಭಾವಿ ಸಭೆ – ಕಹಳೆ ನ್ಯೂಸ್

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರಾ ಪೂರ್ವಭಾವಿ ಸಭೆಯು, ಡಿಸೆಂಬರ್ 14 ರಂದು, ಸಂಜೆ 4ಕ್ಕೆ ದೇವಸ್ಥಾನದ ಸಭಾಭವನದಲ್ಲಿ ಜರುಗಲಿದೆ.

ಪಂಜ ಸೀಮೆಯ ಭಗವದ್ಭಕ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಶ್ರೀ ದೇವರ ಜಾತ್ರೋತ್ಸವ ಸಮಾರಂಭ ಚೆಂದಗಾಣಿಸಿ ಕೊಡಬೇಕಾಗಿ ದೇವಳದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು