Thursday, November 28, 2024
ಸುದ್ದಿ

ಜನವರಿ 8ರಂದು ಮುಷ್ಕರ ನಡೆಸಲು ಕಾರ್ಮಿಕ ಸಂಘಟನೆಗಳ ತೀರ್ಮಾನ-ಕಹಳೆ ನ್ಯೂಸ್

ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಜನವರಿ 8ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ವಿವಿಧ ಕಾರ್ಮಿಕ ಸಂಘಟನೆಗಳು ತೀರ್ಮಾನಿಸಿವೆ.

ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಷ್ಕರದಲ್ಲಿ 25 ಕೋಟಿ ಮಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದ ಅವರು, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯಿಂದಾಗಿ ಕಾರ್ಮಿಕರು ಬೀದಿ ಪಾಲಾಗುತ್ತಿದ್ದಾರೆ ಎಂದು ಆರೋಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು