Thursday, January 23, 2025
ಸುದ್ದಿ

ತಡರಾತ್ರಿ ಕೃತ್ಯ, ಹಲವೆಡೆ ಬೈಕ್ ಗಳಿಗೆ ದುಷ್ಕರ್ಮಿಗಳಿಂದ ಬೆಂಕಿ-ಕಹಳೆ ನ್ಯೂಸ್

ಚಿಕ್ಕಮಗಳೂರಿನಲ್ಲಿ ಕಿಡಿಗೇಡಿಗಳು ಶಾಂತಿ ಕದಡಲು ಯತ್ನಿಸಿದ್ದು, 5ಕ್ಕೂ ಹೆಚ್ಚು ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ವ್ಯಾಪ್ತಿ ಮತ್ತು ಬಸವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 5 ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಂತಿ ಕದಡುವ ಉದ್ದೇಶದಿಂದ ತಡರಾತ್ರಿ ಕಿಡಿಗೇಡಿಗಳು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ಕಿಡಿಗೇಡಿಗಳ ಬಂಧನಕ್ಕೆ ಶೋಧ ಕಾರ್ಯ ಕೈಗೊಂಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವುದಾಗಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು