Wednesday, January 22, 2025
ಸಿನಿಮಾ

ಇಟಲಿಯ ರೋಮ್‌ನಲ್ಲಿ ರಶ್ಮಿಕಾ ಮಂದಣ್ಣ ಡ್ಯೂಯೆಟ್-ಕಹಳೆ ನ್ಯೂಸ್

ಹೈದರಾಬಾದ್: ನಿತಿನ್ ಜತೆ ಭೀಷ್ಮ ಎನ್ನುವ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಆ ಸಿನಿಮಾದ ಚಿತ್ರೀಕರಣಕ್ಕಾಗಿ ರೋಮ್ ಗೆ ತೆರಳಿದ್ದಾರೆ. ಈಗಾಗಲೇ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.

ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ನಟ ನಿತಿನ್ ಜತೆ ರೋಮ್ ಗೆ ಪ್ರಯಾಣ ಬೆಳೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಂದನೇ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಎರಡನೇ ಹಂತದ ಚಿತ್ರೀಕರಣಕ್ಕೆ ರೋಮ್ ಗೆ ತೆರಳಿದೆ. ಇದೊಂದು ರೊಮ್ಯಾಂಟಿಕ್, ಕಾಮಿಡಿ ಸಿನಿಮಾ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು