Wednesday, January 22, 2025
ಸುದ್ದಿ

ಡಿ. 20: ದ.ಕ. ಜಿಲ್ಲಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ-ಕಹಳೆ ನ್ಯೂಸ್

ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲಾದ್ಯಂತೆ ಎಲ್ಲಾ ಶಾಲೆ ಕಾಲೇಜುಗಳಿಗೆ, ಐಟಿಐ, ಪಾಲಿಟೆಕ್ನಿಕ್, ವೃತ್ತಿಪರ ಕಾಲೇಜುಗಳಿಗೆ ಶುಕ್ರವಾರ (ಡಿ.20) ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು