Recent Posts

Sunday, January 19, 2025
ಸುದ್ದಿ

Breaking News : ಉದನೆಯಲ್ಲಿ ಕಾರಿನ ಮೇಲೆ ಲಾರಿ ಪಲ್ಟಿ ; ಮೂರು ಸಾವು – ಕಹಳೆ ನ್ಯೂಸ್

ನೆಲ್ಯಾಡಿ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಉದನೆ ಸಮೀಪ ಲಾರಿಯೊಂದು ಕಾರಿನ ಮೇಲೆ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಮೃತಪಟ್ಟಿರುವುದಾಗಿ ವರದಿಯಾಗಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು