Saturday, September 21, 2024
ಸುದ್ದಿ

ಇಸ್ರೋದಲ್ಲಿ ಉದ್ಯೋಗಾವಕಾಶ, ಇಲ್ಲಿದೆ ಮಾಹಿತಿ-ಕಹಳೆ ನ್ಯೂಸ್

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ಇಸ್ರೋ) ಖಾಲಿ ಇರುವ 80 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 20/12/2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 03/01/2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ವಿಜ್ಞಾನಿ ಇಂಜಿನಿಯರ್ / ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ಹುದ್ದೆಗಳಿಗೆ (ತಿಳಿಸಿದ ಹುದ್ದೆಗಳಿಗೆ) ಬಿ.ಇ / ಬಿ.ಟೆಕ್, ಎಂ.ಇ / ಎಂ.ಟೆಕ್, ಪಿಎಚ್‌ಡಿ ಪದವಿ ಪಡೆದ ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಹರಾಗಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕವಿಲ್ಲ ಅರ್ಜಿ ಶುಲ್ಕವನ್ನು ಆನ್‌ಲೈನ್‌ಮೂಲಕ ಪಾವತಿಸಬಹುದು. ಇನ್ನು ಆಯ್ಕೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಯ ಆಧರಿಸಿರುತ್ತದೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಪರಶೀಲಿಸಿ : https://www.isro.gov.in/

ಜಾಹೀರಾತು