Recent Posts

Sunday, January 19, 2025
ರಾಜಕೀಯ

ಮಂಗಳೂರು ಗೋಲಿಬಾರ್ : ನೌಶಿನ್ ಕುಟುಂಬಕ್ಕೆ ಮಾಜಿ ಸಿಎಂ ಹೆಚ್ಡಿಕೆ 5 ಲಕ್ಷ ರೂ. ಚೆಕ್ ವಿತರಣೆ-ಕಹಳೆ ನ್ಯೂಸ್

ಮಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಇಬ್ಬರು ಮೃತಪಟ್ಟಿದ್ದರು. ಇಂದು ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ.

ಮಂಗಳೂರಿನಲ್ಲಿ ಗೋಲಿಬಾರ್ ಬಲಿಯಾದ ಕುದ್ರೋಳಿಯ ಯುವಕ ನೌಶೀನ್ ಮನೆಗೆ ಭೇಟಿ ನೀಡಿ ನೌಶಿನ್ ಕುಟುಂಬಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಐದು ಲಕ್ಷ ರೂ. ಚೆಕ್ ವಿತರಿಸಿ ಸಾಂತ್ವನ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ವಿಧಾನಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಬಿ.ಎಂ.ಫಾರೂಕ್, ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಮುಹಮ್ಮದ್ ವಿಟ್ಲ ಸೇರಿದಂತೆ ಹಲವು ಸಾಥ್ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು