Recent Posts

Monday, January 20, 2025
ಸುದ್ದಿ

ಪೊಲೀಸ್ ಫೈರಿಂಗ್ ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ-ಕಹಳೆ ನ್ಯೂಸ್

ಬೆಂಗಳೂರು: ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ನಲ್ಲಿ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರಿಹಾರ ಘೋಷಣೆ ಮಾಡಿದ್ದಾರೆ. ಗೃಹ ಸಚಿವರ ಜೊತೆ ಚರ್ಚಿಸಿ ತನಿಖೆಯ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಲ್ಪಸಂಖ್ಯಾತರ ಹಿತ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ರಾಜ್ಯದಲ್ಲಿ ಯಾರೂ ಭಯಪಡುವ ಅಗತ್ಯವಿಲ್ಲ. ಎಲ್ಲರ ಹಿತ ರಕ್ಷಣೆ ನಮ್ಮ ಹೊಣೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು