Monday, January 20, 2025
ಸುದ್ದಿ

ಫೈರಿಂಗ್ ನಲ್ಲಿ ಮೃತಪಟ್ಟ ಜಲೀಲ್ ಕುಟುಂಬಕ್ಕೆ ಜೆಡಿಎಸ್ ಪಕ್ಷದಿಂದ 5 ಲಕ್ಷ ರೂ. ಪರಿಹಾರ-ಕಹಳೆ ನ್ಯೂಸ್

ಮಂಗಳೂರಿನಲ್ಲಿ ಪೊಲೀಸ್ ಫೈರಿಂಗ್ ನಲ್ಲಿ ಮೃತಪಟ್ಟ ಅಬ್ದುಲ್ ಜಲೀಲ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ ಅವರ ಕುಟುಂಬದವರಿಗೆ ಪರಿಹಾರ ನೀಡಿದ್ದಾರೆ.

ಭಾನುವಾರ ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದ ಕುಮಾರಸ್ವಾಮಿ ಪಕ್ಷದ ಮುಖಂಡರೊಂದಿಗೆ ಅಬ್ದುಲ್ ಜಲೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ್ದು ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಜೆಡಿಎಸ್ ಪಕ್ಷದ ವತಿಯಿಂದ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು