Recent Posts

Sunday, January 19, 2025
ಸುದ್ದಿ

ಕಂಕಣ ಸೂರ್ಯಗ್ರಹಣ : ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ದೇಗುಲ ಪ್ರವೇಶಕ್ಕೆ ನಿರ್ಬಂಧ – ಕಹಳೆ ನ್ಯೂಸ್

ಮೈಸೂರು : ವಿಶ್ವದಾದ್ಯಂತ ಇಂದು ಕಂಕಣ ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಭಕ್ತರಿಗೆ ದೇಗುಲ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ಕಂಕಣ ಸೂರ್ಯಗ್ರಹಣ ಆರಂಭಕ್ಕೂ ಮುನ್ನ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಗ್ರಹಣ ಆರಂಭವಾಗುತ್ತಿದ್ದಂತೆ ದೇವಾಸ್ಥಾನದ ಬಾಗಿಲು ಬಂದ್ ಮಾಡಲಾಗಿದೆ. ಗ್ರಹಣದ ವೇಳೆ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಗ್ರಹಣದ ಮುಕ್ತಾಯದ ನಂತರ ಶುದ್ಧಿ ಕಾರ್ಯ ನಡೆಯಲಿದ್ದು, ಬಳಿಕ ಭಕ್ತರಿಗೆ ದೇವಿಯ ದರ್ಶನ ಆರಂಭವಾಗಲಿದೆ ಎಂದು ದೇವಾಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.