Recent Posts

Monday, January 20, 2025
ಸುದ್ದಿ

ಮದರಸಾ ಮ್ಯಾನೇಜರ್ ನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಕಹಳೆ ನ್ಯೂಸ್

ಅಮ್ರೋಹಾ :ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು , ಇದೀಗ ಅಪ್ರಾಪ್ತ ಬಾಲಕಿ ಮೇಲೆ ಮದರಸಾ ಮ್ಯಾನೇಜರ್ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ. 

ಜಾಹೀರಾತು
ಜಾಹೀರಾತು
ಜಾಹೀರಾತು

ಹೌದು 12 ವರ್ಷದ ಬಾಲಕಿ ಮೇಲೆ ಈ ದುಷ್ಕೃತ್ಯ ಎಸಗಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಘಟನೆ ನಡೆದ ಬಳಿಕ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಎಎಸ್​​ಪಿ ಅಜಯ್​ ಪ್ರತಾಪ್​ ತಿಳಿಸಿದ್ದಾರೆ. ಮದರಸಾದಲ್ಲಿಏ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದಕ್ಕಾಗಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ