Monday, January 20, 2025
ಸುದ್ದಿ

ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಬಲ್ನಾಡು ಇಂದು ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ-ಕಹಳೆ ನ್ಯೂಸ್

ಬಲ್ನಾಡು: ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಬಲ್ನಾಡು ಇಂದು ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು.

ಮಕ್ಕಳ ಸಂಸ್ಕೃತಿಕ ಕಾರ್ಯಕ್ರಮ ನಡೆದ ಬಳಿಕ ರಾತ್ರಿ 10 ಗಂಟೆಗೆ “ಬದ್ಕೆರೆ ಕಲ್ಪಿ” ಖ್ಯಾತಿಯ ಸಂಸಾರ ಕಲಾವಿದೆರ್ ಅಭಿನಯಿಸುವ ಸಾಮಾಜಿಕ ಹಾಸ್ಯ ನಾಟಕ “ತಪ್ಪು ಎನ್ನೊಡ್ಚಿ” ನಾಟಕ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು