ಇಂದು ವಿ.ಹಿಂ.ಪ ಹಾಗೂ ಬಜರಂಗದಳದ ವತಿಯಿಂದ ಪುತ್ತೂರಿನಲ್ಲಿ ಪೇಜಾವರ ಶ್ರೀ ಗಳಿಗೆ ಗುರುಸ್ಮರಣೆ, ಶ್ರದ್ಧಾಂಜಲಿ ಸಭೆ – ಕಹಳೆ ನ್ಯೂಸ್
ಪುತ್ತೂರು: ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ನಮ್ಮನ್ನು ಅಗಲಿದ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿರವರಿಗೆ ಗುರುಸ್ಮರಣೆ ಹಾಗೂ ಸಾರ್ವಜನಿಕ ಶ್ರದ್ಧಾಂಜಲಿ ಸಭೆ
ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಬಜರಂಗದಳದ ಪುತ್ತೂರು ಜಿಲ್ಲಾ ಸಂಚಾಲಕ್ ಶ್ರೀಧರ ತೆಂಕಿಲ ಕಹಳೆ ನ್ಯೂಸ್ ಗೆ ತಿಳಿಸಿದ್ದಾರೆ.