ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಇದರ 25ನೇ ವರ್ಷದ ಸಂಘದ ಬೆಳ್ಳಿಹಬ್ಬ ಆಚರಣೆ ಹಾಗೂ ಶ್ರೀ ಗುರುಪೂಜಾ ಕಾರ್ಯಕ್ರಮ-ಕಹಳೆ ನ್ಯೂಸ್
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಇದರ 25ನೇ ವರ್ಷದ ಸಂಘದ ಬೆಳ್ಳಿಹಬ್ಬ ಆಚರಣೆ ಮತ್ತು ಶ್ರೀ ಗುರುಪೂಜೆ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪ್ರತಿಭಾ ಪುರಸ್ಕಾರ ಸನ್ಮಾನ ಮತ್ತು ಕ್ರೀಡಾ ಕೂಟದ ಬಹುಮಾನ ವಿತರಣಾ ಸಮಾರಂಭ ಕಾರ್ಯಕ್ರಮ ದಿನಾಂಕ 05-01-2020 ನೇ ಆದಿತ್ಯವಾರ ಶ್ರೀ ನಾರಾಯಣಗುರು ಸಮುದಾಯ ಭವನ ಮಾಣಿ ಇಲ್ಲಿ ನಡೆಯಲಿದೆ.
ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ಮಾಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಬಿ ಜನಾರ್ದನ ಪೂಜಾರಿ ಅವರು ಮಾಡಲಿದ್ದು ಸಭಾಧ್ಯಕ್ಷತೆಯನ್ನು ಶ್ರೀ ನಾರಾಯಣ ಸಾಲ್ಯಾನ್ ವಯಿಸಲಿದರೆ.
ಇನ್ನು ಶ್ರೀ ಕೋಟ ಶ್ರೀನಿವಾಸ ಪೂಜಾರಿ ಮತ್ತು ರಾಜಶೇಖರ್ ಕೋಟ್ಯಾನ್ ಇವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ. ಇನ್ನು ಅನೇಕ ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳಲ್ಲಿದರೆ.