ಮುಸ್ಲಿಮರ ವಿರುದ್ಧ ಮಾತನಾಡಿದರೆ ಶೂೀಟ್ ಮಾಡುತ್ತೇವೆ : ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬೆದರಿಕೆಯ ಕರೆ – ಕಹಳೆ ನ್ಯೂಸ್
ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಮುಸ್ಲಿಮರ ವಿರುದ್ಧ ಮಾತನಾಡದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಬೆದರಿಕೆ ಕರೆ ಬಂದಿದ್ದು, ಮುಸ್ಲಿಮರ ವಿರುದ್ಧ ಮಾತನಾಡಿದರೆ 48 ಗಂಟೆಯೊಳಗೆ ಶೂಟ್ ಮಾಡುವುದಾಗಿ ಬೆದರಿಸಿದ್ದಾನೆ ಎಂದು ತಿಳಿಸಿದ್ದಾರೆ.
ಈಶ್ವರಪ್ಪ ಅವರ ಆಪ್ತ ಸಹಾಯಕ ಕರೆ ಸ್ವೀಕರಿಸಿದ ಸಂದರ್ಭದಲ್ಲಿ ಕರೆ ಮಾಡಿದ ವ್ಯಕ್ತಿ ತಮಿಳು ಮಿಶ್ರಿತ ಭಾμÉಯಲ್ಲಿ ಮಾತನಾಡಿ ಬೆದರಿಕೆ ಹಾಕಿದ್ದು, ಶಿವಮೊಗ್ಗ ಜಿಲ್ಲಾ ಪೆÇಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜ್ ಅವರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.