Saturday, February 1, 2025
ಸುದ್ದಿ

ಸ್ಪೋಟಗೊಂಡ ಸಿಲಿಂಡರ್: ತಾಯಿ ಮಗಳು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಬಳ್ಳಾರಿ: ತಾಲೂಕಿನ ಸಂಜೀವರಾಯನ ಕೋಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ತಾಯಿ ಪಾರ್ವತಿ ಮತ್ತು ಮಗಳು ಹುಲಿಗೆಮ್ಮ ಮೃತರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಬೆಳಗ್ಗೆ ಸಿಲಿಂಡರ್ ಹೊತ್ತಿಕೊಂಡು ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಯ ಹಿನ್ನೆಲೆಯಲ್ಲಿ ತಾಯಿ ಪಾರ್ವತಿ, ಮಗಳು ಹುಲಿಗೆಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.