Monday, February 3, 2025
ಸುದ್ದಿ

ಕುಡಿದು ತೂರಾಡುವವರೇ ಇವನ ಟಾರ್ಗೆಟ್– ಶಿಕ್ಷಣಕ್ಕಾಗಿ ಬಂದವನ ಬಣ್ಣ ಬಯಲು- ಕಹಳೆ ನ್ಯೂಸ್

ಲಂಡನ್: ಪುರುಷರನ್ನು ಅತ್ಯಾಚಾರಗೈದು, ಲೈಂಗಿಕ ಕಿರುಕುಳ ನೀಡಿದ್ದ 36 ವರ್ಷದ ರೆನ್ಹಾರ್ಡ್ ಸಿನಾಗಾಗೆ ಇಂಗ್ಲೆಂಡ್ ನ್ಯಾಯಾಲಯ ಜೀವಾವಧಿ ಶಿಕ್ಷೆಯ ತೀರ್ಪನ್ನು ನೀಡಿದೆ. ಸುದೀರ್ಘವಾಗಿ ಪ್ರಕರಣದ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಸಿನಾಗಾ ಅನೇಕರ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಈತನನ್ನು ಅಪರಾಧಿ ಎಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.ಎರಡೂವರೆ ವರ್ಷದ ಅವಧಿಯಲ್ಲಿ ಸಿನಾಗಾ ಹಲವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹಲವರಿಗೆ ತನ್ನ ಮನೆಯಲ್ಲಿ ಆಶ್ರಯ ನೀಡೋದಾಗಿ ಕರೆ ತರುತ್ತಿದೆ. ಕೆಲವೊಮ್ಮೆ ಮೊಬೈಲ್ ಚಾರ್ಜ್ ಗೆ ಸಹಾಯ ಮಾಡುವ ನೆಪದಲ್ಲಿ ಕರೆ ತಂದು ಅತ್ಯಾಚಾರ ಎಸಗುತ್ತಿದ್ದನು ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು