Thursday, April 3, 2025
ಯಕ್ಷಗಾನ / ಕಲೆ

ಯಕ್ಷರಂಗದ ಖ್ಯಾತ ಕಲಾವಿದ ” ಯಕ್ಷ ಋಷಿ ” ಹೊಸ್ತೋಟ ಮಂಜುನಾಥ ಭಾಗವತರು ಇನ್ನಿಲ್ಲ – ಕಹಳೆ ನ್ಯೂಸ್

ಶಿರಸಿ : ಯಕ್ಷಗಾನ ರಂಗ ಕಂಡ ಖ್ಯಾತ ಕಲಾವಿದ ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇಂದು ಮಧ್ಯಾಹ್ನ 2.45ಕ್ಕೆ ಚಿರನಿದ್ದೆಗೆ ತೆರಳಿದ್ದಾರೆ.

ಅವರು, ಕಳೆದ ಒಂದು ತಿಂಗಳ ಕಾಲ, ಸೋಂದಾ ಹಳೆಯೂರಿನಲ್ಲಿರುವ ಶ್ರೀಪಾದ ಜೋಶಿ ಬಾಡಲಕೊಪ್ಪ ಅವರ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರ ಅಂತ್ಯಕ್ರಿಯೆಯನ್ನು ಶಿರಸಿ ನಗರದ ಹೊಟೇಲ್ ಸಾಮ್ರಾಟ್ ಎದುರುಗಡೆ ಇರುವ ಸದ್ಗತಿ – ವಿದ್ಯಾನಗರ ರುದ್ರಭೂಮಿ ಯಲ್ಲಿ ಇಂದು ರಾತ್ರಿ 9.30ಕ್ಕೆ ನೆರವೇರಿಸಲಾಗುವುದು ಎಂದು ಯಕ್ಷಶಾಲ್ಮಲಾದ ಅಧ್ಯಕ್ಷ ಆರ್.ಎಸ್.ಹೆಗಡೆ ಭೈರುಂಬೆ ಅವರು ಕೋರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ