Recent Posts

Sunday, January 19, 2025
ಸುದ್ದಿ

ಪೇಜಾವರ ಶ್ರೀಗಳ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಘವೇಶ್ವರ ಶ್ರೀ – ಕಹಳೆ ನ್ಯೂಸ್

ಉಡುಪಿ : ಬೆನ್ನು ನೋವಿನಿಂದ ಬಳಲುತ್ತಿರುವ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಆರೋಗ್ಯ ವಿಚಾರಿಸಿದರು.

ಉಡುಪಿಯಲ್ಲಿ ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ರಾಘವೇಶ್ವರಭಾರತೀ ಶ್ರೀಗಳ, ಪೇಜಾವರ ಶ್ರೀಗಳ ಜೊತೆ ಮಾತುಕತೆ ನಡೆಸಿ, ನಂತರ ಪ್ರತಿಕ್ರಿಯೆ ನೀಡಿದ ಅವರು ರಾಮದೇವರಲ್ಲಿ ಪ್ರಾರ್ಥಿಸುತ್ತೇವೆ ಶ್ರೀಗಳು ಶೀಘ್ರವಾಗಿ ಗುಣಮುಖರಾಗಲಿದ್ದಾರೆ, ಅವರ ಆರೋಗ್ಯ ಸುದಾರಿಸುತ್ತಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಘವೇಶ್ವರ ಶ್ರೀಗಳು ಹಾಕಿರುವ ಫೇಸ್ವುಕ್ ಪೋಸ್ಟ್ :

ಜಾಹೀರಾತು
ಜಾಹೀರಾತು
ಜಾಹೀರಾತು

ವರದಿ : ಕಹಳೆ ನ್ಯೂಸ್