Recent Posts

Monday, January 20, 2025
ಸುದ್ದಿ

ಮಂಗಳೂರು: ಪಶ್ಚಿಮ ವಲಯದ ಐಜಿಪಿಯಾಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ – ಕಹಳೆ ನ್ಯೂಸ್

ಮಂಗಳೂರು : ಪಶ್ಚಿಮ ವಲಯದ ನೂತನ ಡಿಜಿಪಿಯಾಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಶ್ಚಿಮ ವಲಯ ಐಜಿಪಿಯಾಗಿದ್ದ ಅರುಣ್ ಚಕ್ರವರ್ತಿ ಅವರನ್ನು ಬೆಂಗಳೂರು ರೈಲ್ವೆ ವಿಭಾಗಕ್ಕೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿ ನಿಯೋಜನೆ ಮಾಡಲಾಗಿದ್ದು ಪಶ್ಚಿಮ ವಲಯದ ನೂತನ ಡಿಜಿಪಿಯಾಗಿ ಸೀಮಂತ್‌ ಕುಮಾರ್‌ ಸಿಂಗ್‌ ನೇಮಕ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅರುಣ್‌ ಚಕ್ರವರ್ತಿ ಅವರು ಸುಮಾರು ಮೂರು ವರ್ಷಕ್ಕಿಂತಲೂ ಅಧಿಕ ಕಾಳ ಪಶ್ಚಿಮ ವಲಯ ಐಜಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಪಶ್ಚಿಮ ವಲಯದ ನೂತನ ಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ಆಡಳಿತಾಧಿಕಾರಿಯಾಗಿದ್ದ ಇವರು ಈ ಹಿಂದೆ ದ.ಕ. ಜಿಲ್ಲಾ ಎಸ್ಪಿ ಮತ್ತು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಕೋಮುಗಲಭೆ, ಅಹಿತಕರ ಘಟನೆ ನಡೆದ ಸಂದರ್ಭಗಳಲ್ಲಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು.