Recent Posts

Monday, January 20, 2025
ಕ್ರೀಡೆ

ನಾಳೆ ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದ, ಕ್ರೀಡಾಂಗಣದಲ್ಲಿ ನಡೆಯಲಿದೆ VFC ಟ್ರೋಫಿ 2020 – ಕಹಳೆ ನ್ಯೂಸ್

ಪೆರ್ನೆ : ವಿಷ್ಣು ಕ್ರಿಕೆಟ್ ಪೆರ್ನೆ ಇದರ ಆಶ್ರಯದಲ್ಲಿ ಪ್ರಥಮ ವರ್ಷದ, 11 ಜನರ ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ VFC ಟ್ರೋಫಿ 2020, ನಾಳೆ ಪೆರ್ನೆ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದ, ಕ್ರೀಡಾಂಗಣದಲ್ಲಿ ನಡೆಯಲಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಉದ್ಘಾಟನೆಯನ್ನು ನಾರಾಯಣ ಮಣಿಯಾಣಿ ನೆರವೇರಿಸಲಿದ್ದಾರೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು, ಕಿರಣ್ ಶೆಟ್ಟಿ ಮುಂಡವಿನಕೊಡಿ ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ಶಾಸಕ ಸಂಜೀವ ಮಠಂದೂರು, ಶೇಖರ್ ರೈ, ನಿವೃತ ಉಪ ತಹಶೀಲ್ದಾರರು ಶ್ರೀಧರ್ ಗೌಡ ಶಿರೋಧಿತ ನಿಲಯ ಅತ್ರಬೈಲು ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ. ಕ್ರಿಕೆಟ್ ಪಂದ್ಯಾಟದಲ್ಲಿ ಪ್ರಥಮ ಬಹುಮಾನವಾಗಿ 10,000 ಮತ್ತು ಗಿಈಅ ಟ್ರೋಫಿ, ದ್ವಿತೀಯ ಬಹುಮಾನವಾಗಿ 6,000 ಮತ್ತು ಗಿಈಅ ಟ್ರೋಫಿ ನೀಡಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು