ಪುತ್ತೂರು: ಭಾರತ ಸರಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆ ಯು ನಡೆಸಿದ ರಾಷ್ಟ್ರಮಟ್ಟದ ಇನ್ಸ್ಪಾಯರ್ ಅವಾರ್ಡ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಪಡೆದ ರಾಕೇಶಕೃಷ್ಣ ಇವರು ಜಪಾನಿನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ‘SಂಏUಖಂ’ ವಿಜ್ಞಾನ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಎಪ್ರಿಲ್ 19 ರಿಂದ 25 ರವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಇವರು ಭಾರತವನ್ನು ಪ್ರತಿನಿಧಿಸಲಿದ್ದಾರೆ. ಇವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10 ನೇ ತರಗತಿ ವಿದ್ಯಾರ್ಥಿ ಹಾಗೂ ಬನ್ನೂರು ನಿವಾಸಿ ರವಿಶಂಕರ್ ನೆಕ್ಕಿಲ ಮತ್ತು ವಿವೇಕಾನಂದ ಪದವಿ ಕಾಲೇಜಿನ ಹಿಂದಿ ವಿಭಾಗ ಮುಖ್ಯಸ್ಥೆ ಡಾ. ದುರ್ಗಾರತ್ನಾ ದಂಪತಿ ಪುತ್ರ
You Might Also Like
ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ನಟ ಡಾಲಿ ಧನಂಜಯ್, ಧನ್ಯತಾ : ಫೆ.16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ ಮದುವೆ – ಕಹಳೆ ನ್ಯೂಸ್
ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು(ನ.17) ನಡೆಯಿತು. ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ...
ಡೇಟಿಂಗ್ ಆಯಪ್ ನಲ್ಲಿ ಪರಿಚಯ ಗರ್ಭಿಣಿ ಮಾಡಿ ಅಬಾರ್ಷನ್..!! : ಲವ್..ಸೆಕ್ಸ್..ದೋಖಾ..! ಜ್ಯೂಸ್ ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ ಎಸಗಿದ ನಿಹಾಲ್ ಹುಸೇನ್..!! – ಕಹಳೆ ನ್ಯೂಸ್
ಬೆಂಗಳೂರು:- ಡೇಟಿಂಗ್ ಆಯಪ್ ನಲ್ಲಿ ಪರಿಚಯ ಮಾಡಿಕೊಳ್ಳೊ ಮುನ್ನ ಒಮ್ಮೆ ಈ ಸ್ಟೋರಿ ನೋಡಿ. ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಇದೀಗ ಮಡಿವಾಳ ಪೊಲೀಸ್ ಠಾಣೆಗೆ...
ಉಳ್ಳಾಲ: ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಮೃತ್ಯು – ಕಹಳೆ ನ್ಯೂಸ್
ಉಳ್ಳಾಲ: ಮಂಗಳೂರಿನ ಸೋಮೇಶ್ವರ ಉಚ್ಚಿಲದ ಖಾಸಗಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ ಘಟನೆ ರವಿವಾರ (ನ.17) ನಡೆದಿದೆ. ಮೈಸೂರು ಮೂಲದ...
ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶಾ ಸ್ಪರ್ಧೆ-ಕಹಳೆ ನ್ಯೂಸ್
ಮಂಗಳೂರು: ಭಾರತ್ ಫೌಂಡೇಶನ್ ನಗರದಲ್ಲಿ ಪ್ರತಿ ವರ್ಷ ಆಯೋಜಿಸುವ 'ಮಂಗಳೂರು ಲಿಟ್ ಫೆಸ್ಟ್' ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ...