Friday, November 15, 2024
ಸುದ್ದಿ

 ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಮಾಣಿ ಘಟಕದ ಮಾಸಿಕ ಸಭೆಯಲ್ಲಿ ಬಿಡುಗಡೆ-ಕಹಳೆ ನ್ಯೂಸ್

 ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭ 10 ಗ್ರಾಮಗಳನ್ನೊಳಗೊಂಡ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಮಾಣಿ ಘಟಕದ ಮಾಸಿಕ ಸಭೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ನಾರಾಯಣ ಗುರು ಸಂಘ ಮಾಣಿ ಇದರ ಗೌರವಾಧ್ಯಕ್ಷರಾದ ಈಶ್ವರ ಪೂಜಾರಿ ,ಸಂಘದ ಅಧ್ಯಕ್ಷರಾದ ನಾರಾಯಣ ಸಾಲಿಯಾನ್, ಯುವವಾಹಿನಿ ಘಟಕದ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಲ ,ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಯಶವಂತ ಪೂಜಾರಿ ದೇರಾಜೆ ಗುತ್ತು ,ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾದ ಪ್ರೇಮನಾಥ್ ಕೆ, ಬಂಟ್ವಾಳ ಸಮಿತಿ ಕಾರ್ಯದರ್ಶಿಗಳಾದ ಅಜಿತ್ ಕೋಟ್ಯಾನ್, ಪ್ರಚಾರ ಸಮಿತಿ ಸಹ ಸಂಚಾಲಕರಾದ ದೀಪಕ್ ಕೋಟ್ಯಾನ್ ಸಜೀಪ, ಯುವ ವಾಹಿನಿ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಪೂಜಾರಿ ,ಯುವ ವಾಹಿನಿ ಸ್ಥಾಪಕ ಅಧ್ಯಕ್ಷರಾದ ರಾಜೇಶ್ ಪೂಜಾರಿ ಬಾಬನ ಕಟ್ಟೆ, ಯುವವಾಹಿನಿ ಕಾರ್ಯದರ್ಶಿಗಳಾದ ಶಿವರಾಜ್ ಅನಂತಾಡಿ, ಉಪಾಧ್ಯಕ್ಷರಾದ ಪ್ರಶಾಂತ್ ಅನಂತಾಡಿ, ಗೋಪಾಲ ಪೂಜಾರಿ ನೆಟ್ಲಮುಡ್ನೂರು, ಯಶೋಧರೆ ಪೂಜಾರಿ, ಸುಜಿತ್ ಮಾಣಿ ಇನ್ನಿತರರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು