Wednesday, January 22, 2025
ಸುದ್ದಿ

ಬಂಟ್ವಾಳ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ದೇವಪ್ಪ ಪೂಜಾರಿ-ಕಹಳೆ ನ್ಯೂಸ್

2020-2023 ರ ಅವಧಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿ ಬಡಗಬೆಳ್ಳೂರು ಬಾಳಿಕೆ ದೇವಪ್ಪ ಪೂಜಾರಿಯವರು ನೇಮಕಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ತಾಲೂಕು ಪಂಚಾಯತ್‍ನ ಸದಸ್ಯರಾಗಿ, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಸದಸ್ಯತ್ವ ಅಭಿಯಾನದ ಕ್ಷೇತ್ರ ಸಂಚಾಲಕರಾಗಿ ಹಲವಾರು ಮಹತ್ತರ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ ಓರ್ವ ಸಕ್ರಿಯ ಕಾರ್ಯಕರ್ತನಿಗೆ ಇದೀಗ ಪ್ರತಿಷ್ಟಿತ ಬಂಟ್ವಾಳ ಕ್ಷೇತ್ರ ಬಿಜೆಪಿಯ ಅಧ್ಯಕ್ಷ ಸ್ಥಾನ ದೊರಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು