Wednesday, January 22, 2025
ಸುದ್ದಿ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ಮುಂದೂಡಿಕೆ-ಕಹಳೆ ನ್ಯೂಸ್

ಪುತ್ತೂರು: ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಕೊರೋನಾ ಭೀತಿಗೆ ರಾಜ್ಯ ಸರ್ಕಾರದ ಆದೇಶ ಪಾಲಿಸಲು ಈ ಚುನಾವಣೆಯನ್ನು ಮುಂದೂಡಲಾಗಿದ್ದು ಮುಂದಿನ ನಿಗದಿತ ದಿನಾಂಕವನ್ನು ಸೂಚಿಸಲಾಗುವುದು ಎಂದು ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಿಳಿಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು