Friday, January 24, 2025
ಸುದ್ದಿ

ಇಂದು (ಮಾ.17) ಉಪ್ಪಿನಂಗಡಿ ದೇವಸ್ಥಾನದಲ್ಲಿ ” ಮಹಾಕಾಳಿ ಮೆಚ್ಚಿ ” – ಕಹಳೆ ನ್ಯೂಸ್

ಉಪ್ಪಿನಂಗಡಿ: ಗಯಾಪದ ಕ್ಷೇತ್ರ, ದಕ್ಷಿಣಕಾಶಿ ಎಂದೇ ಕರೆಯಲ್ಪಡುವ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಾಲಯದ ಕಾಲಾವಧಿ ಜಾತ್ರೆ, ಮಖೆ ಜಾತ್ರೆ, ಉತ್ಸವಾದಿಗಳ ಪ್ರಕಾರ ಮಾ. 17 ರಂದು ( ಇಂದು ) ಮಹಾಕಾಳಿ ಮೆಚ್ಚಿ ನಡೆಯಲಿದೆ ಎಂದು ದೇವಳದ ಆಡಳಿತಾಧಿಕಾರಿ ಮತ್ತು ಕಾರ‍್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾ. 17ರಂದು ರಾತ್ರಿ 9ರಿಂದ ಅನ್ನಸಂತರ್ಪಣೆ ನಡೆಯಲಿದ್ದು, ನಂತರ ನೇಮೋತ್ಸವ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾ. 22ರಂದು ರಾತ್ರಿ ಕದಿಕ್ಕಾರುಬೀಡಿನಿಂದ ಭಂಡಾರ ಬಂದು ದೇವಳದ ಸಂತೆಮಜಲಿನಲ್ಲಿ ದೊಂಪದ ಬಲಿ ನೇಮೋತ್ಸವ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು