Wednesday, January 22, 2025
ಸುದ್ದಿ

Breaking News : ವಿಟ್ಲ ಕಂಬಳಬೆಟ್ಟು ನಿವಾಸಿಗೆ ಕೊರೋನಾ ವೈರಸ್ ಶಂಕೆ ; ಪುತ್ತೂರಿನ ಖಾಸಗೀ ಆಸ್ಪತ್ರೆಯಿಂದ ವ್ಯಕ್ತಿ ನಾಪತ್ತೆ..! – ಕಹಳೆ ನ್ಯೂಸ್

ಪುತ್ತೂರು: ವಿಟ್ಲ ಕಂಬಳಬೆಟ್ಟು ನಿವಾಸಿಗೆ ಕೊರೋನಾ ವೈರಸ್ ತಗುಲಿದ್ದ ಶಂಕೆ ಮಾ.18ರಂದು ಬೆಳಕಿಗೆ ಬಂದಿದೆ. ಕೊರೋನಾ ವೈರಸ್ ಶಂಕಿತ ವ್ಯಕ್ತಿ ವಿದೇಶದಿಂದ ಮರಳಿದ್ದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಟ್ಟಾಗ ಕೊರೋನಾ ವೈರಸ್ ನ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಮಾಹಿತಿ ಅರಿತ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ತಹಸೀಲ್ದಾರ್ ರಮೇಶ್ ಬಾಬು ಮತ್ತಿತರ ಅಧಿಕಾರಿಗಳು‌ ಆಸ್ಪತ್ರೆಗೆ ತೆರಳುತ್ತಿದ್ದಂತೆ ಕೊರೊನಾ ಸೋಂಕು ಶಂಕಿತ ವ್ಯಕ್ತಿ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು