Sunday, January 26, 2025
ಸುದ್ದಿ

ಮಾರ್ಚ್ 31ರವರೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಬಂದ್ – ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ – ಕಹಳೆ ನ್ಯೂಸ್

ಮಂಗಳೂರು ಮಾರ್ಚ್ 22: ಕರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕರೋನಾ ವೈರಸ್ ಪ್ರಕರಣ ಪತ್ತೆಯಾದ ಕಾರಣ ದಕ್ಷಿಣಕನ್ನಡ ಜಿಲ್ಲೆಯನ್ನು ಮಾರ್ಚ್ 31 ರವರೆಗೆ ಶಟ್ ಡೌನ್ ಮಾಡಲು ರಾಜ್ಯ ಸರಕಾರ ಆದೇಶಿಸಿದೆ.

ಈ ಹಿನ್ನಲೆಯಲ್ಲಿ ಮಾರ್ಚ್ 31 ರವರೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು