Recent Posts

Monday, January 27, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದಿನಿಂದ ಮಾ.31 ಮಧ್ಯರಾತ್ರಿ ವರೆಗೆ 144 ಸೆಕ್ಷನ್ ಜಾರಿ ; ಜಿಲ್ಲಾಧಿಕಾರಿ ಸಿಂಧೂ ಬಿ‌‌.ರೂಪೇಶ್ ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕೊರೊನಾ ವೈರಸ್ ಮೊದಲ ಪ್ರಕರಣ ದಾಖಲಾದ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ರಾತ್ರಿ 9 ಗಂಟೆಯಿಂದ 31 ಮಧ್ಯರಾತ್ರಿ ವರೆಗೆ 1973ರ ಕಲಂ 144 ಸೆಕ್ಷನ್ ಜಾರಿಯಲ್ಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು