Recent Posts

Monday, April 14, 2025
ಸುದ್ದಿ

ಕೊರೊನಾ ಎಫೆಕ್ಟ್ : ಭಾರತದಲ್ಲಿ 490 ದಾಟಿದ ಸೋಂಕಿತರ ಸಂಖ್ಯೆ – 9 ಜನರು ಮೃತ್ಯು – ಕಹಳೆ ನ್ಯೂಸ್

ನವದೆಹಲಿ, ಮಾ. 24 : ಭಾರತದಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲ್ಲೇ ಇದ್ದು ಈಗ ಮೃತರ ಸಂಖ್ಯೆ 9 ಕ್ಕೆ ಏರಿದೆ.

ಸೋಮವಾರ ಹಿಮಾಚಲ ಪ್ರದೇಶದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು ದೇಶದಲ್ಲಿ ಸೋಮವಾರ ಒಟ್ಟಾರೆಯಾಗಿ ಒಂದು ದಿನದಲ್ಲೇ 100 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೇ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 490 ದಾಟಿದೆ ಎಂದು ವರದಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ