Wednesday, January 22, 2025
ಸುದ್ದಿ

ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ – ಎಲ್ಲರಿಗೂ ಪಡಿತರ ಉಚಿತ–ಕಹಳೆ ನ್ಯೂಸ್

ನವದೆಹಲಿ: ಮೂರು ತಿಂಗಳು ಮುಂಚಿತವಾಗಿ ಪಡಿತರ ಉಚಿತವಾಗಿ ವಿತರಿಸಲಾಗುವುದು. 5 ಕೆಜಿ ಅಕ್ಕಿ ಅಥವಾ ಗೋಧಿ, 1 ಕೆಜಿ ಬೇಳೆ ಪ್ರತಿಯೊಬ್ಬರಿಗೂ ಉಚಿತವಾಗಿ ನೀಡಲಾಗುವುದು. ಈ ಯೋಜನೆಯಿಂದ 80 ಕೋಟಿ ಜನರಿಗೆ ಅನುಕೂಲವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಪ್ರಧಾನಮಂತ್ರಿ ಅನ್ನ ಕಲ್ಯಾಣ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು, ಮುಂದಿನ ಮೂರು ತಿಂಗಳ ಕಾಲ ಪ್ರತಿಯೊಬ್ಬರಿಗೂ ಉಚಿತವಾಗಿ ಪಡಿತರ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

80 ಕೋಟಿ ಜನರಿಗೆ ಅನುಕೂಲವಾಗುವಂತೆ 3 ತಿಂಗಳು 5 ಕೆಜಿ ಅಕ್ಕಿ ಅಥವಾ ಗೋಧಿ, 1 ಕೆಜಿ ಬೇಳೆ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು