Friday, January 24, 2025
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ; ದುಬಾಯಿಂದ ಬಂದ ಬೆಳ್ತಂಗಡಿ ತಾಲೂಕಿನ ಕರಾಯದ ಯುವಕನಿಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಾಯದ 21 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ದುಬಾಯಿಯಿಂದ ಬಂದಿದ್ದ, ಕರಾಯದ ಯುವಕನಿಗೆ ಕೊರೊನಾ ಸೋಂಕು ಪಾಸಿಟಿವ್ ಎಂದು ತಿಳಿದು ಬಂದಿದೆ. ಈತನಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಲಾಬ್ ಟೆಸ್ಟಿಂಗ್ ನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7 ಕ್ಕೆ ಏರಿದೆ.