Thursday, January 23, 2025
ಸುದ್ದಿ

BIG BREAKING : ವಿದ್ಯುತ್ ಬಿಲ್ ಗೆ 3 ತಿಂಗಳ ವಿನಾಯ್ತಿ – ಕೇಂದ್ರ ಸರ್ಕಾರದ ಆದೇಶ- ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಸೋಂಕು ಹರಡದಂತೆ ದೇಶಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಹೀಗಾಗಿ ಈಗಾಗಲೇ ಇಎಂಐ ಸೇರಿದಂತೆ ಎಲ್ಲದಕ್ಕೂ ವಿನಾಯ್ತಿ ನೀಡಲಾಗಿದೆ. ಇದೇ ಮಾದರಿಯಲ್ಲಿ 3 ತಿಂಗಳ ವಿದ್ಯುತ್ ಬಿಲ್ ಗೆ ವಿನಾಯ್ತಿಯನ್ನು ನೀಡುವಂತೆ ಕೇಂದ್ರ ವಿದ್ಯುತ್ ಆಯೋಗ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಹೌದು… ನೀವು ಮೂರು ತಿಂಗಳು ವಿದ್ಯುತ್ ಬಿಲ್ ಕಟ್ಟದೇ ಇದ್ದರೂ ವಿನಾಯ್ತಿ ಸಿಗಲಿದೆ. ಜೊತೆಗೆ ಯಾವುದೇ ಬಡ್ಡಿಯನ್ನು ಸಹ ವಿದಿಸೋದಿಲ್ಲ. ಕಾರಣ ಕೇಂದ್ರ ವಿದ್ಯುತ್ ಆಯೋಗ ರಾಜ್ಯ ಸರ್ಕಾರಗಳಿಗೆ 3 ತಿಂಗಳ ವಿದ್ಯುತ್ ಬಿಲ್ ಗೆ ವಿನಾಯ್ತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನಲೆಯಲ್ಲಿ ವಿದ್ಯುತ್ ಬಿಲ್ ಮೂರು ತಿಂಗಳು ಕಟ್ಟದೇ ಇದ್ದರೂ ಸರಬರಾಜು ಕಟ್ ಆಗೋದಿಲ್ಲ. ಯಾವುದೇ ಬಡ್ಡಿಯನ್ನು ಸಹ ವಿಧಿಸೋದಿಲ್ಲ. ಈ ಮೂಲಕ ಲಾಕ್ ಡೌನ್ ಸಂದರ್ಭದಲ್ಲಿ ದೇಶದ ಜನರಿಗೆ ಗುಡ್ ನ್ಯೂಸ್ ಅನ್ನು ಕೇಂದ್ರ ಸರ್ಕಾರ ನೀಡಿದೆ.